Lord Siva Ashtottara Shatanamavali in Kannada:
॥ ಶ್ರೀ ಶಿವ ಅಷ್ಟೋತ್ತರ ಶತನಾಮಾವಳಿಃ ॥
ಓಂ ಶಿವಾಯ ನಮಃ |
ಓಂ ಮಹೇಶ್ವರಾಯ ನಮಃ |
ಓಂ ಶಂಭವೇ ನಮಃ |
ಓಂ ಪಿನಾಕಿನೇ ನಮಃ |
ಓಂ ಶಶಿಶೇಖರಾಯ ನಮಃ |
ಓಂ ವಾಮದೇವಾಯ ನಮಃ |
ಓಂ ವಿರೂಪಾಕ್ಷಾಯ ನಮಃ |
ಓಂ ಕಪರ್ದಿನೇ ನಮಃ |
ಓಂ ನೀಲಲೋಹಿತಾಯ ನಮಃ | ೯ |
ಓಂ ಶಂಕರಾಯ ನಮಃ |
ಓಂ ಶೂಲಪಾಣಿನೇ ನಮಃ |
ಓಂ ಖಟ್ವಾಂಗಿನೇ ನಮಃ |
ಓಂ ವಿಷ್ಣುವಲ್ಲಭಾಯ ನಮಃ |
ಓಂ ಶಿಪಿವಿಷ್ಟಾಯ ನಮಃ |
ಓಂ ಅಂಬಿಕಾನಾಥಾಯ ನಮಃ |
ಓಂ ಶ್ರೀಕಂಠಾಯ ನಮಃ |
ಓಂ ಭಕ್ತವತ್ಸಲಾಯ ನಮಃ |
ಓಂ ಭವಾಯ ನಮಃ | ೧೮ |
ಓಂ ಶರ್ವಾಯ ನಮಃ |
ಓಂ ತ್ರಿಲೋಕೇಶಾಯ ನಮಃ |
ಓಂ ಶಿತಿಕಂಠಾಯ ನಮಃ |
ಓಂ ಶಿವಾಪ್ರಿಯಾಯ ನಮಃ |
ಓಂ ಉಗ್ರಾಯ ನಮಃ |
ಓಂ ಕಪಾಲಿನೇ ನಮಃ |
ಓಂ ಕಾಮಾರಯೇ ನಮಃ |
ಓಂ ಅಂಧಕಾಸುರಸೂದನಾಯ ನಮಃ |
ಓಂ ಗಂಗಾಧರಾಯ ನಮಃ | ೨೭ |
ಓಂ ಲಲಾಟಾಕ್ಷಾಯ ನಮಃ |
ಓಂ ಕಾಲಕಾಲಾಯ ನಮಃ |
ಓಂ ಕೃಪಾನಿಧಯೇ ನಮಃ |
ಓಂ ಭೀಮಾಯ ನಮಃ |
ಓಂ ಪರಶುಹಸ್ತಾಯ ನಮಃ |
ಓಂ ಮೃಗಪಾಣಯೇ ನಮಃ |
ಓಂ ಜಟಾಧರಾಯ ನಮಃ |
ಓಂ ಕೈಲಾಸವಾಸಿನೇ ನಮಃ |
ಓಂ ಕವಚಿನೇ ನಮಃ | ೩೬ |
ಓಂ ಕಠೋರಾಯ ನಮಃ |
ಓಂ ತ್ರಿಪುರಾಂತಕಾಯ ನಮಃ |
ಓಂ ವೃಷಾಂಕಾಯ ನಮಃ |
ಓಂ ವೃಷಭಾರೂಢಾಯ ನಮಃ |
ಓಂ ಭಸ್ಮೋದ್ಧೂಲಿತವಿಗ್ರಹಾಯ ನಮಃ |
ಓಂ ಸಾಮಪ್ರಿಯಾಯ ನಮಃ |
ಓಂ ಸ್ವರಮಯಾಯ ನಮಃ |
ಓಂ ತ್ರಯೀಮೂರ್ತಯೇ ನಮಃ |
ಓಂ ಅನೀಶ್ವರಾಯ ನಮಃ | ೪೫ |
ಓಂ ಸರ್ವಜ್ಞಾಯ ನಮಃ |
ಓಂ ಪರಮಾತ್ಮನೇ ನಮಃ |
ಓಂ ಸೋಮಸೂರ್ಯಾಗ್ನಿಲೋಚನಾಯ ನಮಃ |
ಓಂ ಹವಿಷೇ ನಮಃ |
ಓಂ ಯಜ್ಞಮಯಾಯ ನಮಃ |
ಓಂ ಸೋಮಾಯ ನಮಃ |
ಓಂ ಪಂಚವಕ್ತ್ರಾಯ ನಮಃ |
ಓಂ ಸದಾಶಿವಾಯ ನಮಃ |
ಓಂ ವಿಶ್ವೇಶ್ವರಾಯ ನಮಃ | ೫೪ |
ಓಂ ವೀರಭದ್ರಾಯ ನಮಃ |
ಓಂ ಗಣನಾಥಾಯ ನಮಃ |
ಓಂ ಪ್ರಜಾಪತಯೇ ನಮಃ |
ಓಂ ಹಿರಣ್ಯರೇತಸೇ ನಮಃ |
ಓಂ ದುರ್ಧರ್ಷಾಯ ನಮಃ |
ಓಂ ಗಿರೀಶಾಯ ನಮಃ |
ಓಂ ಗಿರಿಶಾಯ ನಮಃ |
ಓಂ ಅನಘಾಯ ನಮಃ |
ಓಂ ಭುಜಂಗಭೂಷಣಾಯ ನಮಃ | ೬೩ |
ಓಂ ಭರ್ಗಾಯ ನಮಃ |
ಓಂ ಗಿರಿಧನ್ವನೇ ನಮಃ |
ಓಂ ಗಿರಿಪ್ರಿಯಾಯ ನಮಃ |
ಓಂ ಕೃತ್ತಿವಾಸಸೇ ನಮಃ |
ಓಂ ಪುರಾರಾತಯೇ ನಮಃ |
ಓಂ ಭಗವತೇ ನಮಃ |
ಓಂ ಪ್ರಮಥಾಧಿಪಾಯ ನಮಃ |
ಓಂ ಮೃತ್ಯುಂಜಯಾಯ ನಮಃ |
ಓಂ ಸೂಕ್ಷ್ಮತನವೇ ನಮಃ | ೭೨ |
ಓಂ ಜಗದ್ವ್ಯಾಪಿನೇ ನಮಃ |
ಓಂ ಜಗದ್ಗುರುವೇ ನಮಃ |
ಓಂ ವ್ಯೋಮಕೇಶಾಯ ನಮಃ |
ಓಂ ಮಹಾಸೇನಜನಕಾಯ ನಮಃ |
ಓಂ ಚಾರುವಿಕ್ರಮಾಯ ನಮಃ |
ಓಂ ರುದ್ರಾಯ ನಮಃ |
ಓಂ ಭೂತಪತಯೇ ನಮಃ |
ಓಂ ಸ್ಥಾಣವೇ ನಮಃ |
ಓಂ ಅಹಿರ್ಬುಧ್ನ್ಯಾಯ ನಮಃ | ೮೧ |
ಓಂ ದಿಗಂಬರಾಯ ನಮಃ |
ಓಂ ಅಷ್ಟಮೂರ್ತಯೇ ನಮಃ |
ಓಂ ಅನೇಕಾತ್ಮನೇ ನಮಃ |
ಓಂ ಸಾತ್ವಿಕಾಯ ನಮಃ |
ಓಂ ಶುದ್ಧವಿಗ್ರಹಾಯ ನಮಃ |
ಓಂ ಶಾಶ್ವತಾಯ ನಮಃ |
ಓಂ ಖಂಡಪರಶವೇ ನಮಃ |
ಓಂ ಅಜಾಯ ನಮಃ |
ಓಂ ಪಾಶವಿಮೋಚಕಾಯ ನಮಃ | ೯೦ |
ಓಂ ಮೃಡಾಯ ನಮಃ |
ಓಂ ಪಶುಪತಯೇ ನಮಃ |
ಓಂ ದೇವಾಯ ನಮಃ |
ಓಂ ಮಹಾದೇವಾಯ ನಮಃ |
ಓಂ ಅವ್ಯಯಾಯ ನಮಃ |
ಓಂ ಹರಯೇ ನಮಃ |
ಓಂ ಪೂಷದಂತಭಿದೇ ನಮಃ |
ಓಂ ಅವ್ಯಗ್ರಾಯ ನಮಃ |
ಓಂ ದಕ್ಷಾಧ್ವರಹರಾಯ ನಮಃ | ೯೯ |
ಓಂ ಹರಾಯ ನಮಃ |
ಓಂ ಭಗನೇತ್ರಭಿದೇ ನಮಃ |
ಓಂ ಅವ್ಯಕ್ತಾಯ ನಮಃ |
ಓಂ ಸಹಸ್ರಾಕ್ಷಾಯ ನಮಃ |
ಓಂ ಸಹಸ್ರಪದೇ ನಮಃ |
ಓಂ ಅಪವರ್ಗಪ್ರದಾಯ ನಮಃ |
ಓಂ ಅನಂತಾಯ ನಮಃ |
ಓಂ ತಾರಕಾಯ ನಮಃ |
ಓಂ ಪರಮೇಶ್ವರಾಯ ನಮಃ | ೧೦೮ |
Also Read:
Lord Shiva Ashtottarshat Naamavali Lyrics in Hindi | English | Kannada | Telugu | Tamil