Lalita Pancharatnam Stotram Lyrics in Kannada With Meaning
Lalita Pancha Ratnam was written by Adi Shankaracharya. Lalitha Pancha Ratnam Stotram Lyrics in Kannada: ಪ್ರಾತಃ ಸ್ಮರಾಮಿ ಲಲಿತಾವದನಾರವಿಂದಂ ಬಿಂಬಾಧರಂ ಪೃಥುಲಮೌಕ್ತಿಕಶೋಭಿನಾಸಮ್ | ಆಕರ್ಣದೀರ್ಘನಯನಂ ಮಣಿಕುಂಡಲಾಢ್ಯಂ ಮಂದಸ್ಮಿತಂ ಮೃಗಮದೋಜ್ಜ್ವಲಫಾಲದೇಶಮ್ || 1 || ಪ್ರಾತರ್ಭಜಾಮಿ ಲಲಿತಾಭುಜಕಲ್ಪವಲ್ಲೀಂ ರಕ್ತಾಂಗುಳೀಯಲಸದಂಗುಳಿಪಲ್ಲವಾಢ್ಯಾಮ್ | ಮಾಣಿಕ್ಯಹೇಮವಲಯಾಂಗದಶೋಭಮಾನಾಂ ಪುಂಡ್ರೇಕ್ಷುಚಾಪಕುಸುಮೇಷುಸೃಣೀರ್ದಧಾನಾಮ್ || 2 || ಪ್ರಾತರ್ನಮಾಮಿ ಲಲಿತಾಚರಣಾರವಿಂದಂ ಭಕ್ತೇಷ್ಟದಾನನಿರತಂ ಭವಸಿಂಧುಪೋತಮ್ | ಪದ್ಮಾಸನಾದಿಸುರನಾಯಕಪೂಜನೀಯಂ ಪದ್ಮಾಂಕುಶಧ್ವಜಸುದರ್ಶನಲಾಂಛನಾಢ್ಯಮ್ || 3 || ಪ್ರಾತಃ ಸ್ತುವೇ ಪರಶಿವಾಂ ಲಲಿತಾಂ ಭವಾನೀಂ ತ್ರಯ್ಯಂತವೇದ್ಯವಿಭವಾಂ ಕರುಣಾನವದ್ಯಾಮ್ | […]